ಭಾನುವಾರ, 5 ಮೇ 2024

ADVERTISEMENT
ಈ ಕ್ಷಣ :
ADVERTISEMENT
ADVERTISEMENT

Photos | ಸಾಧನೆಗೆ ಸಂದ ಗೌರವ: ನಾಲ್ವರು ಮಹನೀಯರಿಗೆ ‘ಭಾರತ ರತ್ನ’ ಪ್ರದಾನ

Published 30 ಮಾರ್ಚ್ 2024, 13:48 IST
Last Updated 30 ಮಾರ್ಚ್ 2024, 13:48 IST
ಅಕ್ಷರ ಗಾತ್ರ

ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌ‍ಪದಿ ಮುರ್ಮು ಅವರು ನಾಲ್ವರಿಗೆ ‘ಭಾರತ ರತ್ನ’ ಪ್ರಶಸ್ತಿ ಪ್ರದಾನ ಮಾಡಿದರು.

(ಪಿಟಿಐ ಚಿತ್ರ)

ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರ ಪರವಾಗಿ ಪುತ್ರ, ಜೆಡಿಯು ನಾಯಕ ರಾಮನಾಥ ಠಾಕೂರ್ ಪ್ರಶಸ್ತಿ ಸ್ವೀಕರಿಸಿದರು.

ಕೃಷಿ ವಿಜ್ಞಾನಿ ಡಾ. ಎಂ.ಎಸ್.ಸ್ವಾಮಿನಾಥನ್ ಪರವಾಗಿ ಪುತ್ರಿ ನಿತ್ಯಾ ರಾವ್ ಪ್ರಶಸ್ತಿಯನ್ನು ಸ್ವೀಕರಿಸಿದರು.

ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಪರವಾಗಿ ಮೊಮ್ಮಗ, ಆರ್‌ಎಲ್‌ಡಿ ಮುಖ್ಯಸ್ಥ ಜಯಂತ್ ಸಿಂಗ್ ಪ್ರಶಸ್ತಿಯನ್ನು ಸ್ವೀಕರಿಸಿದರು.

ಪಿ.ವಿ.ನರಸಿಂಹರಾವ್ ಅವರ ಪರವಾಗಿ ಪುತ್ರ ಪಿ.ವಿ.ಪ್ರಭಾಕರ ರಾವ್ ಪ್ರಶಸ್ತಿ ಸ್ವೀಕರಿಸಿದರು.

ಭಾರತ ರತ್ನ ಪ್ರದಾನ ಸಮಾರಂಭದಲ್ಲಿ  ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಇತರ ಗಣ್ಯರು ಭಾಗವಹಿಸಿದ್ದರು.

ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರ  ಪುತ್ರ ಜೆಡಿಯು ನಾಯಕ ರಾಮನಾಥ ಠಾಕೂರ್ ಅವರನ್ನು ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ.

ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್  ಅವರ ಮೊಮ್ಮಗ, ಆರ್‌ಎಲ್‌ಡಿ ಮುಖ್ಯಸ್ಥ ಜಯಂತ್ ಸಿಂಗ್.

ಕೃಷಿ ವಿಜ್ಞಾನಿ ಎಂ.ಎಸ್ ಸ್ವಾಮಿನಾಥನ್ ಅವರ ಪುತ್ರಿ ನಿತ್ಯಾ ರಾವ್ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪರಸ್ಪರ ವಂದಿಸಿದರು.

ರಾಷ್ಟ್ರಪತಿ ಭವನದಲ್ಲಿ ನಡೆದ ಭಾರತ ರತ್ನ ಪ್ರದಾನ ಸಮಾರಂಭದಲ್ಲಿ  ಮಾಜಿ ಪ್ರಧಾನಿ ಪಿ.ವಿ ನರಸಿಂಹರಾವ್‌ ಅವರ ಪುತ್ರ ಪಿ.ವಿ ಪ್ರಭಾಕರ್‌ ರಾವ್‌, ಮಾಜಿ ಪ್ರಧಾನಿ ಚೌಧರಿ ಚರಣ್‌ ಸಿಂಗ್‌ ಅವರ ಮೊಮ್ಮಗ ಜಯಂತ್‌ ಸಿಂಗ್, ಕೃಷಿ ವಿಜ್ಞಾನಿ ಎಂ.ಎಸ್‌ ಸ್ವಾಮಿನಾಥನ್‌ ಅವರ ಪುತ್ರಿ ನಿತ್ಯಾ ರಾವ್‌ ಮತ್ತು ಬಿಹಾರದ ಮಾಜಿ ಸಿಎಂ ಕರ್ಪೂರಿ ಠಾಕೂರ್ ಪುತ್ರ ರಾಮನಾಥ್‌ ಠಾಕೂರ್‌ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT