ನವದೆಹಲಿ:ಬ್ರಿಟನ್ ರಾಣಿ 2ನೇ ಎಲಿಜಬೆತ್ ಅವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಲಂಡನ್ನಿಗೆ ತೆರಳಿದರು.

‘ಬ್ರಿಟನ್ ರಾಣಿ ಎರಡನೇ ಎಲಿಜಬೆತ್ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಮತ್ತು ಭಾರತ ಸರ್ಕಾರದ ಪರವಾಗಿ ಸಂತಾಪ ಸೂಚಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಲಂಡನ್ಗೆ ಪ್ರಯಾಣ ಬೆಳೆಸಿದರು’ ಎಂದು ರಾಷ್ಟ್ರಪತಿ ಭವನ ಟ್ವೀಟ್ ಮಾಡಿದೆ.

ಬ್ರಿಟನ್ನ ಇತಿಹಾಸದಲ್ಲಿಯೇ ಸುದೀರ್ಘ ಕಾಲ ರಾಣಿಯಾಗಿದ್ದ ಎಲಿಜಬೆತ್ ಸೆ.8ರಂದು ಮೃತಪಟ್ಟಿದ್ದು, ಲಂಡನ್ನ ವೆಸ್ಟ್ಮಿನ್ಸ್ಟರ್ ಅಬೆನಲ್ಲಿ ಸೆ.19ರಂದು ಅಂತ್ಯಸಂಸ್ಕಾರ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.