ನವದೆಹಲಿ : ಪತ್ರಿಕಾ ಸ್ವಾತಂತ್ರ್ಯದ ವಿಚಾರದಲ್ಲಿ ಬಿಜೆಪಿ–ಆರ್ಎಸ್ಎಸ್ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಸ್ವತಂತ್ರ ಪತ್ರಿಕೋದ್ಯಮ ನಡೆಸುತ್ತಿರುವರನ್ನು ದಂಡಿಸಲಾಗುತ್ತಿದ್ದು, ವಿಧೇಯತೆ ತೋರುವವರಿಗೆ ಬಹುಮಾನ ನೀಡಲಾಗುತ್ತಿದೆ’ ಎಂದು ತಿಳಿಸಿದ್ದಾರೆ.

ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನದ ಅಂಗವಾಗಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ ಅವರು, ‘ವಿಶ್ವ ಪತ್ರಿಕಾ ಸೂಚ್ಯಂಕದಲ್ಲಿ 2014ರಿಂದಲೂ ಭಾರತದ ಸ್ಥಾನ ಕುಸಿಯುತ್ತಿದೆ. ಸಂಘ ಪರಿವಾರ ಸುದ್ದಿ ಮನೆಗಳನ್ನು ಮೌನ ವಾಗಿಸಲು ಕಾನೂನು ಚೌಕಟ್ಟನ್ನು ಬಳಸಿಕೊಳ್ಳುತ್ತಿದೆ’ ಎಂದು ದೂರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-4-1919379551

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.