ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟ್ವಿಟರ್ ಖಾತೆ ತೆರೆದ ಪ್ರಿಯಾಂಕಾ ಗಾಂಧಿ ವಾದ್ರಾ

Last Updated 11 ಫೆಬ್ರುವರಿ 2019, 7:26 IST
ಅಕ್ಷರ ಗಾತ್ರ

ನವದೆಹಲಿ: ಪೂರ್ವ ಉತ್ತರ ಪ್ರದೇಶದ ಉಸ್ತುವಾರಿ ವಹಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಟ್ವಿಟರ್ ಖಾತೆ ತೆರೆದಿದ್ದಾರೆ.

ಉತ್ತರ ಪ್ರದೇಶದಲ್ಲಿ ಇಂದು ಮೆಗಾ ರ‍್ಯಾಲಿ ನಡೆಸುವ ಮೂಲಕ ಪ್ರಿಯಾಂಕಾ ಸೋಮವಾರ ಸಕ್ರಿಯ ರಾಜಕಾರಣಕ್ಕೆ ಕಾಲಿಡಲಿದ್ದಾರೆ.

ಖಾತೆ ಆರಂಭಿಸಿರುವ ಪ್ರಿಯಾಂಕಾ ಇಲ್ಲಿವರೆಗೆ ಟ್ವೀಟ್ ಮಾಡದೇ ಇದ್ದರೂ ಈಗಾಗಲೇ 24 ಸಾವಿರಕ್ಕಿಂತ ಹೆಚ್ಚು ಫಾಲೋವರ್ ಗಳನ್ನು ಹೊಂದಿದ್ದಾರೆ.ಸದ್ಯ ಅವರು ಸಚಿನ್ ಪೈಲಟ್, ಅಶೋಕ್ ಗೆಹ್ಲೋಟ್, ಕಾಂಗ್ರೆಸ್, ರಾಹುಲ್ ಗಾಂಧಿ,ಅಹಮದ್ ಪಟೇಲ್, ರಣದೀಪ್ ಸಿಂಗ್ ಸುರ್ಜೇವಾಲಾ, ಜ್ಯೋತಿರಾದಿತ್ಯ ಸಿಂಧ್ಯಾ ಅವರನ್ನು ಫಾಲೋ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT