ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಟಿಐಎಸ್‌ಎಸ್‌: ಪಿಎಸ್‌ಎಫ್‌ ಮೇಲಿನ ನಿಷೇಧ ತೆರವು

Published : 18 ಸೆಪ್ಟೆಂಬರ್ 2024, 15:27 IST
Last Updated : 18 ಸೆಪ್ಟೆಂಬರ್ 2024, 15:27 IST
ಫಾಲೋ ಮಾಡಿ
Comments

ಮುಂಬೈ: ಟಾಟಾ ಇನ್‌ಸ್ಟಿಟ್ಯೂಟ್ ಆಫ್‌ ಸೋಷಿಯಲ್‌ ಸೈನ್ಸ್‌ (ಟಿಐಎಸ್‌ಎಸ್‌) ಸಂಸ್ಥೆಯು ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಪ್ರೊಗ್ರೆಸ್ಸಿವ್‌ ಸ್ಟೂಡೆಂಟ್ಸ್‌ ಫೋರಂ (ಪಿಎಸ್‌ಎಫ್‌– ಟಿಐಎಸ್‌ಎಸ್‌) ಮೇಲಿನ ನಿಷೇಧವನ್ನು ತೆಗೆದುಹಾಕಿದೆ. 

ನಿಷೇಧದ ತೆರವು, ವಿದ್ಯಾರ್ಥಿಗಳ ಒಗ್ಗಟ್ಟಿನ ಹೋರಾಟದ ಪ್ರತಿಫಲ ಎಂದು ಪಿಎಸ್‌ಎಫ್‌ ಹೇಳಿಕೆಯಲ್ಲಿ ತಿಳಿಸಿದೆ.

ಕಳೆದ ತಿಂಗಳು ಈ ವಿದ್ಯಾರ್ಥಿ ಸಂಘಟನೆ ಮೇಲೆ ನಿಷೇಧ ಹೇರಲಾಗಿತ್ತು. ವಿಶೇಷ ಎಂದರೆ, ಪಿಎಸ್‌ಎಫ್‌ ಸಂಘಟನೆಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಸಹ ಬೆಂಬಲ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT