ನವದೆಹಲಿ: ಬಿಜೆಪಿ ಪಕ್ಷಕ್ಕೆ ಸೇರುವಂತೆ ಆಪ್ತ ಸಹಾಯಕರೊಬ್ಬರ ಮೂಲಕ ನನ್ನನ್ನು ಸಂಪರ್ಕಿಸಲಾಗಿದೆ ಎಂಬ ದೆಹಲಿ ಸಚಿವೆ ಆತಿಶಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ, ಸೂಕ್ತ ದಾಖಲೆ ಒದಗಿಸಿ, ಇಲ್ಲದಿದ್ದರೆ ಕಾನೂನು ಕ್ರಮಕ್ಕೆ ಸಿದ್ಧರಾಗಿ ಎಂದು ಹೇಳಿದೆ.
.BJP ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾಯಿಸಲಿ, ಕಣದಿಂದ ಹಿಂದಕ್ಕೆ ಸರಿಯುವೆ:ಈಶ್ವರಪ್ಪ.114 ವಿಧಾನಸಭಾ ಕ್ಷೇತ್ರಗಳಿಗೆ ‘ಕೈ’ಅಭ್ಯರ್ಥಿಗಳ ಪ್ರಕಟ: ಕಡಪದಿಂದ ಶರ್ಮಿಳಾ ಕಣಕ್ಕೆ.
ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಮುಖಂಡ ವೀರೇಂದ್ರ ಸಚ್‌ದೇವ, ಬಿಜೆಪಿಗೆ ಸೇರಲು ಆತಿಶಿಯನ್ನು ಸಂಪರ್ಕಿಸಲಾಗಿದೆ ಎಂಬ ಹೇಳಿಕೆಗೆ ಇಂದು ಸಂಜೆಯೊಳಗೆ ದಾಖಲೆಗಳನ್ನು ಒದಗಿಸಲು ವಿಫಲರಾದರೆ ಕಾನೂನು ಕ್ರಮಕ್ಕೆ ಸಿದ್ಧರಾಗಿ ಎಂದು ಸವಾಲು ಹಾಕಿದ್ದಾರೆ.

ಆಧಾರರಹಿತ ಆರೋಪಗಳು ಮಾಡಿ, ಆದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಆತಿಶಿ ಅವರು ಸಂಜೆಯೊಳಗೆ ಕ್ಷಮೆಯಾಚಿಸಿಬೇಕು ಹಾಗೂ ಸುಳ್ಳು ಹೇಳಿಕೆಯನ್ನು ಹಿಂಪಡೆಯಬೇಕು ಎಂದು ವೀರೇಂದ್ರ ಹೇಳಿದ್ದಾರೆ.
.ದೆಹಲಿ ಅಬಕಾರಿ ನೀತಿ ಹಗರಣ: ಎಎಪಿ ಮುಖಂಡ ಸಂಜಯ್ ಸಿಂಗ್ಗೆ SC ಜಾಮೀನು.ಬಿಜೆಪಿಗೆ ಸೇರದಿದ್ದರೆ ಇ.ಡಿ ನನ್ನನ್ನೂ ಬಂಧಿಸುತ್ತದೆ: ಎಎಪಿ ಸಚಿವೆ ಅತಿಶಿ.
ರಾಜಕೀಯ ಭವಿಷ್ಯ ಉಳಿಸಿಕೊಳ್ಳಲು ತಮ್ಮ ಪಕ್ಷ ಸೇರುವಂತೆ ನನ್ನ ಆಪ್ತ ಸಹಾಯಕರೊಬ್ಬರ ಮೂಲಕ ಬಿಜೆಪಿ ನನ್ನನ್ನು ಸಂಪರ್ಕಿಸಿದೆ. ಬಿಜೆಪಿಗೆ ಸೇರದೆ ಹೋದರೆ ಮುಂಬರುವ ದಿನಗಳಲ್ಲಿ ಜಾರಿ ನಿರ್ದೇಶನಾಲಯ(ಇ.ಡಿ) ನನ್ನನ್ನೂ ಬಂಧಿಸುವ ಸಾಧ್ಯತೆಯಿದೆ ಎಂದು ದೆಹಲಿ ಸಚಿವೆ ಅತಿಶಿ ಆರೋಪಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.