Remembering the brave heroes who laid down their lives in Pulwama on this day in 2019. Their devotion, resolve and service to the nation remain forever etched in our collective consciousness. Every Indian draws strength from their enduring courage.
ಪುಲ್ವಾಮಾ ಬಾಂಬ್ ಸ್ಫೋಟ ನಡೆದು ಇಂದಿಗೆ (ಫೆ.14) ಏಳು ವರ್ಷವಾಗಿದೆ. 40 ಜನ ಸೈನಿಕರನ್ನು ಬಲಿ ತೆಗೆದುಕೊಂಡಿದ್ದ ಅದು ಭಾರತದ ಪಾಲಿಗೆ ಕಹಿನೆನಪು. ಅಂದು ಏನೆಲ್ಲಾ ಆಗಿತ್ತು, ಇಲ್ಲಿದೆ ಆ ಭೀಕರ ಘಟನೆಯ ನೆನಪು...