ಚಂಡೀಗಢ: ಪಂಜಾಬ್ನ ಗುರುದಾಸ್ಪುರ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್ ಭೇಟಿ ನೀಡಿ, ಮೋದಿ ಸರ್ಕಾರ ಪಂಜಾಬ್ ಜನರೊಂದಿಗೆ ನಿಲ್ಲುತ್ತದೆ ಎಂದು ಭರವಸೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಕೇಂದ್ರ ಸರ್ಕಾರ ತಕ್ಷಣದ ಪರಿಹಾರ ಕಾರ್ಯಗಳಿಗಾಗಿ ₹1,600 ಕೋಟಿ ಮಂಜೂರು ಮಾಡಿದೆ ಎಂದು ತಿಳಿಸಿದ್ದಾರೆ.
.AUS vs IND: 500ನೇ ಪಂದ್ಯದಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ರೋಹಿತ್ ಶರ್ಮಾ.RSS ನೋಂದಣಿಯಾಗಿಲ್ಲ: ಇದೊಂದು ಭೂಗತ ಸಂಘಟನೆ ಅಲ್ಲವೇ; BL ಸಂತೋಷ್ಗೆ ಹರಿಪ್ರಸಾದ್.
ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿರುವ ಅವರು ಶನಿವಾರ ಗುರುದಾಸ್ಪುರಕ್ಕೆ ಆಗಮಿಸಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಿಂದ ಸ್ಥಳಾಂತರಗೊಂಡ ಜನರೊಂದಿಗೆ ಬಂಡಿ ಸಂಜಯ್ ಮಾತುಕತೆ ನಡೆಸಿದ್ದಾರೆ. ಈ ವೇಳೆ ಅವರಿಗೆ ಅಗತ್ಯ ದಿನಸಿ ಸಾಮಗ್ರಿಗಳ 'ಮೋದಿ ಕಿಟ್' ಅನ್ನು ವಿತರಿಸಿದ್ದಾರೆ.

ಪ್ರವಾಹದಿಂದ ಮನೆ ಕಳೆದುಕೊಂಡ ಎಲ್ಲರಿಗೂ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಹೊಸ ಮನೆಗಳನ್ನು ಒದಗಿಸಲಾಗುವುದು. ಪ್ರವಾಹದಿಂದ ಉಂಟಾದ ನಷ್ಟದ ಸಂಪೂರ್ಣ ಮಾಹಿತಿ ಬಂದ ನಂತರ ಉಳಿದ ಪರಿಹಾರದ ಹಣವನ್ನು ಕೇಂದ್ರ ಸರ್ಕಾರ ನೀಡುತ್ತದೆ. ಈ ಬಿಕ್ಕಟ್ಟಿನ ಸಮಯದಲ್ಲಿ ರಾಷ್ಟ್ರವು ನಿಮ್ಮೊಂದಿಗೆ ನಿಂತಿದೆ ಎಂದು ಅವರು ಹೇಳಿದ್ದಾರೆ.
.RSS ಪಥಸಂಚಲನಕ್ಕೆ ಅನುಮತಿ ನಿರಾಕರಣೆ: ಚಿತ್ತಾಪುರದಲ್ಲಿ ‘ಪೊಲೀಸ್’ ಪಥಸಂಚಲನ.ಚನ್ನಪಟ್ಟಣ | ಯುಜಿಡಿ ಕಾಮಗಾರಿ: ಗರಿಗೆದರಿದ ನಿರೀಕ್ಷೆ.ಚಿತ್ತಾಪುರದಲ್ಲಿ RSS ಪಥಸಂಚಲನ: ಹೊಸದಾಗಿ ಅರ್ಜಿ ಸಲ್ಲಿಕೆಗೆ ಹೈಕೋರ್ಟ್ ಸೂಚನೆ.No Kings: ಅಧ್ಯಕ್ಷ ಟ್ರಂಪ್ ವಿರುದ್ಧ ಅಮೆರಿಕದ 50 ರಾಜ್ಯಗಳಲ್ಲಿ ಪ್ರತಿಭಟನೆ