ಶನಿವಾರ, 18 ಅಕ್ಟೋಬರ್ 2025
×
ADVERTISEMENT
ADVERTISEMENT

ಪಂಜಾಬ್‌ | 25 ವರ್ಷದಲ್ಲೇ ಅಧಿಕ ಮಳೆ: ದ್ವೀಪಗಳಂತಾದ ಪ್ರದೇಶಗಳಲ್ಲಿ ಜನರು..

Published : 31 ಆಗಸ್ಟ್ 2025, 23:30 IST
Last Updated : 31 ಆಗಸ್ಟ್ 2025, 23:30 IST
ಫಾಲೋ ಮಾಡಿ
Comments
ತಾಯಿ ಶಿಶು ರಕ್ಷಣೆ: ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯಲ್ಲಿ ಗ್ರಾಮವೊಂದರಲ್ಲಿ ಮನೆಯೊಂದು ಅರ್ಧ ಮುಳುಗಿದೆ. 15 ದಿನಗಳ ಶಿಶು ಮತ್ತು ತಾಯಿ ನಾಲ್ಕು ದಿನಗಳಿಂದ ಮನೆಯ ಮೊದಲ ಮಹಡಿಯಲ್ಲಿಯೇ ಸಿಲುಕಿಕೊಂಡಿದ್ದರು. ಸೇನೆಯು ಕಾರ್ಯಾಚರಣೆ ನಡೆಸಿ ಇಬ್ಬರನ್ನೂ ರಕ್ಷಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT