ಚಂಡೀಗಡ: ಪಂಜಾಬ್‌ನಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಭಾನುವಾರ ಕಡಿಮೆ ಮಾಡಿದೆ. ಪೆಟ್ರೋಲ್ ಲೀಟರ್‌ಗೆ ₹10 ಮತ್ತು ಡೀಸೆಲ್ ದರ ಲೀಟರ್‌ಗೆ ₹5 ಇಳಿಸಿದ್ದು ಹೊಸ ದರವು ಮಧ್ಯರಾತ್ರಿಯಿಂದ ಅನ್ವಯವಾಗಲಿದೆ.

ಸಂಪುಟ ಸಭೆ ನಂತರ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಈ ಮಾಹಿತಿ ನೀಡಿದರು. ಪ್ರಸ್ತುತ ಪಂಜಾಬ್‌ನಲ್ಲಿ ಪೆಟ್ರೋಲ್ ಲೀಟರ್‌ಗೆ ₹106.20 ಮತ್ತು ಡೀಸೆಲ್ ಲೀಟರ್‌ಗೆ ₹89.83 ಇದೆ.

ಇಂಧನ ಮೇಲಿನ ತೆರಿಗೆಯನ್ನು ಕಡಿತಗೊಳಿಸುವಂತೆ ಶಿರೋಮಣಿ ಅಕಾಲಿ ದಳ, ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷ ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.