ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಚಿತ್ರಗಳಲ್ಲಿ ನೋಡಿ: ಕಾಶ್ಮೀರದಲ್ಲಿ ಭಾರತ್ ಜೋಡೊ ಯಾತ್ರೆ– ಹುತಾತ್ಮ ಯೋಧರಿಗೆ ರಾಹುಲ್ ನಮನ

ಶ್ರೀನಗರ: ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆ ಕಣಿವೆ ರಾಜ್ಯದಲ್ಲಿ ಸಾಗುತ್ತಿದ್ದು, ಪುಷ್ಪಗುಚ್ಛ ಇರಿಸುವ ಮೂಲಕ ರಾಹುಲ್ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದರು. ಮಾಜಿ ಮುಖ್ಯಮಂತ್ರಿಗಳಾದ ಮೆಹಮೂಬಾ ಮುಫ್ತಿ ಮತ್ತು ಓಮರ್ ಅಬ್ದುಲ್ಲಾ ಅವರು ರಾಹುಲ್ ಗಾಮಧಿ ಜೊತೆ ಹೆಜ್ಜೆ ಹಾಕಿದರು.
Published : 28 ಜನವರಿ 2023, 10:04 IST
ಫಾಲೋ ಮಾಡಿ
Comments
ರಾಹುಲ್ ಗಾಂಧಿ ಜೊತೆ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ: ಪಿಟಿಐ ಚಿತ್ರ
ರಾಹುಲ್ ಗಾಂಧಿ ಜೊತೆ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ: ಪಿಟಿಐ ಚಿತ್ರ
ADVERTISEMENT
ರಾಹುಲ್ ಗಾಂಧಿ ಪಿಡಿಪಿ ಅಧಕ್ಷೆ ಮೆಹಬೂಬಾ ಮುಫ್ತಿ ಮತ್ತು ಇತರರು: ಪಿಟಿಐ ಚಿತ್ರ
ರಾಹುಲ್ ಗಾಂಧಿ ಪಿಡಿಪಿ ಅಧಕ್ಷೆ ಮೆಹಬೂಬಾ ಮುಫ್ತಿ ಮತ್ತು ಇತರರು: ಪಿಟಿಐ ಚಿತ್ರ
ಪುಲ್ವಾಮಾದಲ್ಲಿ ಹುತಾತ್ಮ ಯೋಧರಿಗೆ ರಾಹುಲ್ ಗಾಂಧಿ ಗೌರವ ನಮನ
ಪುಲ್ವಾಮಾದಲ್ಲಿ ಹುತಾತ್ಮ ಯೋಧರಿಗೆ ರಾಹುಲ್ ಗಾಂಧಿ ಗೌರವ ನಮನ
ಬೆಂಬಲಿಗರ ಜೊತೆ ರಾಹುಲ್ ಗಾಂಧಿ
ಬೆಂಬಲಿಗರ ಜೊತೆ ರಾಹುಲ್ ಗಾಂಧಿ
ರಾಹುಲ್ ಗಾಂಧಿ ಪಿಡಿಪಿ ಅಧಕ್ಷೆ ಮೆಹಬೂಬಾ ಮುಫ್ತಿ ಮತ್ತು ಇತರರು: ಪಿಟಿಐ ಚಿತ್ರ
ರಾಹುಲ್ ಗಾಂಧಿ ಪಿಡಿಪಿ ಅಧಕ್ಷೆ ಮೆಹಬೂಬಾ ಮುಫ್ತಿ ಮತ್ತು ಇತರರು: ಪಿಟಿಐ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT