ರಾಯ್ಬರೇಲಿ: 'ನಾವು ಜನರ ಹಕ್ಕುಗಳನ್ನು ರಕ್ಷಿಸಲು ಹೋರಾಟ ನಡೆಸುತ್ತಿದ್ದರೆ, ಪ್ರಧಾನಿ ಮೋದಿ ಅವರು ದೇಶದ ಸಂಪತ್ತನ್ನು ಆಯ್ದ ಕೆಲವರಿಗೆ ವರ್ಗಾಯಿಸುತ್ತಿದ್ದಾರೆ' ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ರಾಯ್ಬರೇಲಿಗೆ ಭೇಟಿ ನೀಡಿ ಕಾರ್ಯಕರ್ತರನ್ನುಉದ್ದೇಶಿಸಿ ಮಾತನಾಡಿದ ಅವರು, ದೇಶದ ಸಂಪತ್ತು ಉದ್ಯಮಿಗಳಾದ ಗೌತಮ್ ಅದಾನಿ ಮತ್ತು ಮುಖೇಶ್ ಅಂಬಾನಿ ಅವರ ಕೈಯಲ್ಲಿ ಕೇಂದ್ರೀಕೃತವಾಗಬೇಕೆಂದು ಪ್ರಧಾನಿ ಬಯಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ದೇಶದಲ್ಲಿ ಅಧಿಕಾರವನ್ನು ಕೇಂದ್ರಿಕರಿಸಲು ಪ್ರಧಾನಿ ನರೇಂದ್ರ ಮೋದಿ ಪ್ರಯತ್ನಿಸುತ್ತಿದ್ದಾರೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಬದಲಾಯಿಸುವ ಮೂಲಕ ಬಡವರ ಕಲ್ಯಾಣ ಕಾರ್ಯಕ್ರಮಗಳನ್ನು ದುರ್ಬಲಗೊಳಿಸುತ್ತಿದ್ದಾರೆ ಎಂದು ರಾಹುಲ್ ತಿಳಿಸಿದ್ದಾರೆ.
.ಶೀಘ್ರವೇ ಬೆಂಗಳೂರಿನಲ್ಲಿ ದಕ್ಷಿಣ ಭಾರತ ಮುಖ್ಯಮಂತ್ರಿಗಳ ಸಮ್ಮೇಳನ: ಸಿದ್ದರಾಮಯ್ಯ.ನಿವೃತ್ತಿ ಘೋಷಿಸಿದ ಒಲಿಂಪಿಕ್ ವಿಜೇತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್.
ಬಡವರ ಕಲ್ಯಾಣ ಕಾರ್ಯಕ್ರಮಗಳನ್ನು ದುರ್ಬಲಗೊಳಿಸಿ, ಯೋಜನೆಯಲ್ಲಿ ಹಲವು ಬದಲಾವಣೆ ಮಾಡುವ ಮೂಲಕ ಅವರಿಗೆ ಅನ್ಯಾಯ ಮಾಡುತ್ತಿದ್ದಾರೆ. ಕಾರ್ಪೋರೆಟ್ ಕಂಪನಿಗಳಿಗೆ ಅನುಕೂಲ ಮಾಡಿಕೊಡಲು ನೋಡುತ್ತಿದ್ದಾರೆ. ನರೇಗಾ ಯೋಜನೆ ಬದಲಾಯಿಸುವ ಮೂಲಕ ಮಹಾತ್ಮ ಗಾಂಧಿಯನ್ನು ಅವಮಾನಿಸಿದ್ದಾರೆ. ಇದು ಪ್ರಜಾಪ್ರಭುತ್ವದ ಮೇಲಿನ ದಾಳಿ ಎಂದು ರಾಹುಲ್ ಟೀಕಿಸಿದ್ದಾರೆ.
.ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರಿಂದ 106 ಕೆ.ಜಿ ಗಾಂಜಾ ವಶ.ಮಂಗಳೂರು; ಹೊಯ್ಗೆಬಜಾರ್ ಬಳಿಯ ಆಲ್ಬುಕರ್ಕ್ ಹೆಂಚಿನ ಕಾರ್ಖಾನೆಗೆ ಬೆಂಕಿ.
ನರೇಗಾ ಹೆಸರು ಬದಲಾವಣೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ.
.ಪದೇ ಪದೇ ಮೈಕ್ ಆಫ್ ಮಾಡಲಾಗುತ್ತಿತ್ತು:ಸದನದಿಂದ ಹೊರಬಂದ ತ.ನಾಡು ರಾಜ್ಯಪಾಲರ ಉತ್ತರ.ಝೀರೊ ಟು ಹೀರೊ : ಬಿಗ್ಬಾಸ್ ವಿನ್ನರ್ ಗಿಲ್ಲಿಗೆ ಶುಭ ಕೋರಿದ ಕಾವ್ಯ ಶೈವ.ಪಕ್ಷದ ವಿಚಾರಗಳಲ್ಲಿ ನಿತಿನ್ ನಬಿನ್ ನನಗೂ ಬಾಸ್; ಪ್ರಧಾನಿ ಮೋದಿ.ಎಐ ಆಧಾರಿತ ಸಿನಿಮಾದಲ್ಲಿ ನಟಿಸಲಿರುವ ಅಜಯ್ ದೇವಗನ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.