ಲೋಕಸಭಾ ಸದಸ್ಯತ್ವ ಮರುಸ್ಥಾಪನೆಯಾದ ಬಳಿಕ ಮೊದಲ ಬಾರಿಗೆ ಸೋಮವಾರ ಲೋಕಸಭೆಗೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಕಾಂಗ್ರೆಸ್ ಸದಸ್ಯರು ಹಾಗೂ ವಿರೋಧ ಪಕ್ಷಗಳ ಸದಸ್ಯರಿಂದ ಆತ್ಮೀಯ ಸ್ವಾಗತ ಲಭಿಸಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.