ನವದೆಹಲಿ: ಕಾಂಗ್ರೆಸ್ ಮುಖಂಡರಾದ ಕರ್ನಾಟಕದ ಎನ್.ಎಸ್. ಬೋಸರಾಜು, ಸಲೀಂ ಅಹ್ಮದ್ ಹಾಗೂ ಕೇರಳದ ಶ್ರೀನಿವಾಸನ್ ಕೃಷ್ಣನ್ ಅವರನ್ನು ಎಐಸಿಸಿ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಿದ್ದು, ಅವರಿಗೆ ತೆಲಂಗಾಣದ ಉಸ್ತುವಾರಿ ವಹಿಸಲಾಗಿದೆ.

ಪಕ್ಷದ ಪುನರ್‌ರಚನೆಯ ಭಾಗವಾಗಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಈ ನೇಮಕ ಮಾಡಿದ್ದಾರೆ.

‘ತೆಲಂಗಾಣ ಉಸ್ತುವಾರಿಯಾಗಿದ್ದಸತೀಶ್ ಜಾರಕಿಹೊಳಿ ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದುಅವರ ಸೇವೆಯನ್ನು ಪಕ್ಷ ಪ್ರಶಂಸಿಸುತ್ತದೆ’ ಎಂದು ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೋಟ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.