ನವದೆಹಲಿ: ಭಾರತದ ಮೇಲೆ ಚೀನಾ ಅತಿಕ್ರಮಣ ಮಾಡಿದೆ ಎಂಬ ವಿಷಯದ ಕುರಿತುಪ್ರಧಾನಿ ನರೇಂದ್ರ ಮೋದಿ ಅವರು ದೇಶದ ದಾರಿ ತಪ್ಪಿಸಿರುವುದು ರಕ್ಷಣಾ ಸಚಿವರ ಹೇಳಿಕೆಯಿಂದ ಸ್ಪಷ್ಟವಾಗಿದೆ ಎಂದು ರಾಹುಲ್ ಗಾಂಧಿ ಟ್ವೀಟಿಸಿದ್ದಾರೆ.

ನಮ್ಮ ದೇಶ ಸದಾ ಭಾರತೀಯ ಸೇನೆ ಜತೆ ನಿಂತಿದೆ ಮತ್ತು ಎಂದಿಗೂ ನಿಲ್ಲುತ್ತದೆ. ಆದರೆ ಮೋದಿಯವರೇ ನೀವು ಯಾವತ್ತು ಚೀನಾದ ವಿರುದ್ಧ ನಿಲ್ಲುತ್ತೀರಿ? ಚೀನಾದ ಕೈಯಿಂದ ನಮ್ಮ ಭೂಭಾಗವನ್ನು ಯಾವಾಗ ವಾಪಸ್ ಪಡೆಯುತ್ತೀರಿ? ಚೀನಾದ ಹೆಸರು ಉಲ್ಲೇಖಿಸಲು ಭಯಪಡಬೇಡಿ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ:ಪ್ರಸ್ತುತ ಗಡಿಯನ್ನು ಚೀನಾ ಒಪ್ಪಿಕೊಂಡಿಲ್ಲ: ರಾಜನಾಥ್ ಸಿಂಗ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.