ನವದೆಹಲಿ: ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕಾರು ಅಪಘಾತಕ್ಕೀಡಾದಪ್ರಕರಣದ ಬಗ್ಗೆ ಬಿಜೆಪಿಯನ್ನು ಟೀಕಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೇಟಿ ಬಚಾವೊ, ಬೇಟಿ ಪಢಾವೊ, ಭಾರತೀಯ ಮಹಿಳೆಯರಿಗೆ ವಿಶೇಷ ಶೈಕ್ಷಣಿಕ ಪ್ರಕಟಣೆ.ಬಿಜೆಪಿ ಶಾಸಕ ಅತ್ಯಾಚಾರವೆಸಗಿದರೆ ಅದನ್ನು ನೀವು ಪ್ರಶ್ನಿಸಬಾರದು ಎಂದು ಉನ್ನಾವ್ಸಂತ್ರಸ್ತೆ ಕಾರು ಅಪಘಾತಕ್ಕೀಡಾದ ಸುದ್ದಿ ಲಿಂಕ್ ಶೇರ್ ಮಾಡಿ ಟ್ವೀಟಿಸಿದ್ದಾರೆ.

ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಅಪಘಾತ ಪ್ರಕರಣ ಬಗ್ಗೆ ಪ್ರತಿಕ್ರಿಯಿಸಿದ ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಬಿಜೆಪಿ ಸರ್ಕಾರದ ಬೇಟಿ ಬಚಾವೊ ಘೋಷಣೆ ಈ ವಿಷಯದಲ್ಲಿ ಘೋರ ಎಚ್ಚರಿಕೆ ಎಂದುಅನಿಸುತ್ತಿದೆ ಎಂದು ಹೇಳಿದ್ದಾರೆ.

ಉನ್ನಾವ್ ಅತ್ಯಾಚಾರ ಪ್ರಕರಣ ಸಂತ್ರಸ್ತೆಯ ಕಾರು ಜುಲೈ 28ರಂದು ಅಪಘಾತಕ್ಕೀಡಾಗಿದ್ದು, ಕಾರಿನಲ್ಲಿದ್ದ ಆಕೆಯ ಸಂಬಂಧಿಕರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು.

ಇದನ್ನೂ ಓದಿ:
*ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕಾರು ಅಪಘಾತ:ಬಿಜೆಪಿ ಶಾಸಕನ ವಿರುದ್ಧ ಕೇಸು ದಾಖಲು
* ಉನ್ನಾವೊ ಅತ್ಯಾಚಾರ ಸಂತ್ರಸ್ತೆ ಸಂಚರಿಸುತ್ತಿದ್ದ ಕಾರು ಅಪಘಾತ: ಪರಿಸ್ಥಿತಿ ಗಂಭೀರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.