ಪ್ರತಿಭಟನಕಾರರೊಬ್ಬರನ್ನು ಪೊಲೀಸರು ವಶಕ್ಕೆ ಪಡೆದರು –ಪಿಟಿಐ ಚಿತ್ರ
ಪ್ರತಿಭಟನಕಾರರು ಪಟ್ನಾದ ಸಚಿವಾಲಯ ಹಾಲ್ಟ್ ರೈಲು ನಿಲ್ದಾಣದಲ್ಲಿ ರೈಲು ಸಂಚಾರಕ್ಕೆ ಅಡ್ಡಿಪಡಿಸಿದರು–ಪಿಟಿಐ ಚಿತ್ರ
ಚುನಾವಣಾ ಆಯೋಗವು ಸಂವಿಧಾನವನ್ನು ರಕ್ಷಿಸಬೇಕು. ಆದರೆ ಬಿಜೆಪಿಯ ನಿರ್ದೇಶನದಂತೆ ಅದು ಕೆಲಸ ಮಾಡುತ್ತಿದೆ. ಚುನಾವಣಾಧಿಕಾರಿಗಳನ್ನು ಬಿಜೆಪಿ ನೇಮಕ ಮಾಡುತ್ತಿದೆ
ರಾಹುಲ್ ಗಾಂಧಿ ಕಾಂಗ್ರೆಸ್ ನಾಯಕ
2022ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಕ್ರಮ ನಡೆಸಿದ್ದರಿಂದ ನಾವು ಸೋತೆವು. ಆದರೆ ವಿರೋಧ ಪಕ್ಷಗಳು ಈಗ ಎಚ್ಚರಗೊಂಡಿವೆ. ಮತ್ತೆ ಇಂಥ ಅಕ್ರಮಕ್ಕೆ ಅವಕಾಶ ನೀಡಲ್ಲ
ಅಖಿಲೇಶ್ ಯಾದವ್ ಸಮಾಜವಾದಿ ಪಕ್ಷದ ಮುಖ್ಯಸ್ಥ
ಪ್ರತಿಭಟನೆ ಮೂಲಕ ನ್ಯಾಯಾಂಗದ ಮೇಲೆ ಒತ್ತಡ ಹೇರಲು ವಿಪಕ್ಷಗಳು ಯತ್ನಿಸುತ್ತಿವೆ. ಸುಪ್ರೀಂ ಕೋರ್ಟ್ ಈ ಬಗ್ಗೆ ಜುಲೈ 10ರಂದು ವಿಚಾರಣೆ ನಡೆಸಲಿದೆ. ಹಾಗಿದ್ದರೂ ಇಂದು ಪ್ರತಿಭಟನೆ ನಡೆಸಿದ್ದರ ಉದ್ದೇಶ ಏನು?