ನವದೆಹಲಿ: ಪತ್ರಕರ್ತ ಮತ್ತು ಲೇಖಕ ರಾಜ್ ಕಮಲ್ ಝಾ ಅವರು ರವೀಂದ್ರನಾಥ ಟ್ಯಾಗೋರ್ ಸಾಹಿತ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ರಾಜ್ ಕಮಲ್ ಅವರ ‘ದಿ ಸಿಟಿ ಅಂಡ್ ದಿ ಸೀ’ ಕಾದಂಬರಿಗೆ ಈ ಪ್ರಶಸ್ತಿ ನೀಡಲಾಗಿದೆ. ಪ್ರಶಸ್ತಿಯು ₹ 3.69 ಲಕ್ಷ ನಗದು ಮತ್ತು ರವೀಂದ್ರನಾಥ ಟ್ಯಾಗೋರ್ ಪ್ರತಿಮೆಯನ್ನು ಹೊಂದಿದೆ. ಈ ಕಾದಂಬರಿ ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಆಧಾರಿತವಾಗಿದೆ.

ಸಾಹಿತ್ಯ, ಮಾನವ ಹಕ್ಕು, ಶಿಕ್ಷಣ, ಕಲೆ ಮತ್ತು ವಿಶ್ವ ಶಾಂತಿಗೆ ಕೊಡುಗೆ ನೀಡಿದವರನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ ಅಮೆರಿಕ ಮೂಲದ ಪ್ರಕಾಶಕ ಪೀಟರ್ ಬುಂಡಲೋ ಅವರು 2018ರಿಂದ ರವೀಂದ್ರನಾಥ ಟ್ಯಾಗೋರ್ ಸಾಹಿತ್ಯ ಪ್ರಶಸ್ತಿ ನೀಡುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.