ಉದ್ಧವ್ ಠಾಕ್ರೆ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಉತ್ತಮ ಆರೋಗ್ಯ ದೀರ್ಘಾಯುಷ್ಯದ ಜೊತೆಗೆ ಮಹಾರಾಷ್ಟ್ರ ಜನರ ಹಿತಾಸಕ್ತಿ ಹಾಗೂ ಹಕ್ಕಿಗಾಗಿ ಸಂಘಟಿತರಾಗಿ ಹೋರಾಡೋಣ
– ರಾಹುಲ್ ಗಾಂಧಿ, ಕಾಂಗ್ರೆಸ್ ಮುಖಂಡ
ಇಬ್ಬರು ಸೋದರ ಸಂಬಂಧಿಗಳು ಜತೆಯಾಗಿ ಕಾಣಿಸಿಕೊಂಡಿರುವುದು ತುಂಬಾ ಸಂತೋಷ ಉಂಟು ಮಾಡಿದೆ.
– ಸುಪ್ರಿಯಾ ಸುಳೆ, ಎನ್‌ಸಿಪಿ (ಎಸ್‌ಪಿ) ಕಾರ್ಯಾಧ್ಯಕ್ಷೆ
माझे मोठे बंधू, शिवसेना पक्षप्रमुख श्री. उद्धव ठाकरे यांच्या वाढदिवसानिमित्त त्यांना मातोश्री या कै. माननीय श्री.बाळासाहेब ठाकरे यांच्या निवासस्थानी जाऊन शुभेच्छा दिल्या... pic.twitter.com/sFp2Hduubx