ಈ ವರ್ಷದ ಗಂಗಾ ದಶಹರವು ಪವಿತ್ರವಷ್ಟೇ ಅಲ್ಲ ಐತಿಹಾಸಿಕ ಮಹತ್ವವನ್ನೂ ಹೊಂದಿದೆ. 500 ವರ್ಷಗಳ ಸುದೀರ್ಘ ಹೋರಾಟದ ನಂತರ ‘ರಾಜಾ ರಾಮ‘ ಸ್ವರೂಪದ ರಾಮ ದೇವರ ಪ್ರಾಣ ಪ್ರತಿಷ್ಠಾಪನೆಯನ್ನು ಅಯೋಧ್ಯೆಯ ಭವ್ಯ ಮಂದಿರದಲ್ಲಿ ನೆರವೇರಿಸಲಾಗಿದೆ
ಮಹಂತ ರಘುವರ ಶರಣ ರಸಿಕ ನಿವಾಸ ದೇವಸ್ಥಾನದ ಮುಖ್ಯ ಅರ್ಚಕ
ಗಂಗಾ ದಶಹರದಂದು ನೆರವೇರಿಸಲಾಗುವ ಯಾವುದೇ ಕಾರ್ಯದಿಂದ ಹಲವು ಪಟ್ಟು ಪ್ರತಿಫಲ ಲಭಿಸುತ್ತದೆ ಎಂಬ ನಂಬಿಕೆ ಇದೆ. ಇದೇ ಕಾರಣಕ್ಕೆ ಈ ದಿನವೇ ‘ರಾಜಾ ರಾಮ’ನ ಮೂರ್ತಿ ಪ್ರಾಣ ಪ್ರತಿಷ್ಠಾಪನೆಗೆ ಟ್ರಸ್ಟ್ ನಿರ್ಧರಿಸಿರಬಹುದು