ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜಸ್ಥಾನದ ಬಿಜೆಪಿ ಶಾಸಕ ಅಮೃತ್‌ಲಾಲ್‌ ಮೀನಾ ಹೃದಯಾಘಾತದಿಂದ ನಿಧನ

Published : 8 ಆಗಸ್ಟ್ 2024, 3:01 IST
Last Updated : 8 ಆಗಸ್ಟ್ 2024, 3:01 IST
ಫಾಲೋ ಮಾಡಿ
Comments

ಜೈಪುರ: ರಾಜಸ್ಥಾನದ ಬಿಜೆಪಿ ಶಾಸಕ ಅಮೃತ್‌ಲಾಲ್‌ ಮೀನಾ ಹೃದಯಾಘಾತದಿಂದ ಬುಧವಾರ ರಾತ್ರಿ ನಿಧನರಾದರು.

ಅವರಿಗೆ 65 ವರ್ಷ ವಯಸ್ಸಾಗಿತ್ತು.

ನಿನ್ನೆ ರಾತ್ರಿ ಎದೆ ನೋವಿನಿಂದ ಬಳಲುತ್ತಿದ್ದ ಅವರನ್ನು ಉದಯಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಆಸ್ಪತ್ರೆಯಲ್ಲಿ ನಿಧನರಾದರು ಎಂದು ಬಿಜೆಪಿಯ ಮೂಲಗಳು ತಿಳಿಸಿವೆ.

ಮೀನಾ ಅವರು 2013ರಿಂದ ಮೂರು ಬಾರಿ ಶಾಸಕರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT