ಶುಕ್ರವಾರ, 23 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Rajasthan Exit Poll Result 2023: ರಾಜಸ್ಥಾನದಲ್ಲಿ ಬಿಜೆಪಿಗೆ ಅಧಿಕಾರ ಸಾಧ್ಯತೆ

Published 30 ನವೆಂಬರ್ 2023, 12:55 IST
Last Updated 30 ನವೆಂಬರ್ 2023, 12:55 IST
ಅಕ್ಷರ ಗಾತ್ರ

ಬೆಂಗಳೂರು: ರಾಜಸ್ಥಾನ ವಿಧಾನಸಭೆ ಚುನಾವಣೆ ಮತದಾನ ಮುಕ್ತಾಯಗೊಂಡಿದೆ. ಹಲವು ಸಂಸ್ಥೆಗಳು ಚುನಾವಣೋತ್ತರ ಸಮೀಕ್ಷೆ ನಡೆಸಿದ್ದು, ವಿವರವನ್ನೂ ಬಹಿರಂಗಗೊಳಿಸಿವೆ.

ಬಹುತೇಕ ಸಂಸ್ಥೆಗಳು ಬಿಜೆಪಿ ಪಕ್ಷ ನಿರ್ದಿಷ್ಟ ಬಹುಮತ ಪಡೆದು ಅಧಿಕಾರ ಹಿಡಿಯಲಿದೆ ಎಂದು ಹೇಳಿವೆ. ಇದರಿಂದಾಗಿ ಕಾಂಗ್ರೆಸ್‌ ಅಧಿಕಾರ ಕಳೆದುಕೊಳ್ಳುವ ಸಾಧ್ಯತೆಯಿದೆ.

ವಿವಿಧ ಸಮೀಕ್ಷೆಗಳ ಪ್ರಕಾರ ಈ ಬಾರಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನ ?

ಟಿವಿ9 ಭಾರತವರ್ಷ್, ಪೋಲ್‌ಸ್ಟ್ರಾಟ್ ಸಮೀಕ್ಷೆ

 • ಬಿಜೆಪಿ: 100-110

 • ಕಾಂಗ್ರೆಸ್: 90-100

ಜನ್ ಕೀ ಬಾತ್ ಸಮೀಕ್ಷೆ:

 • ಬಿಜೆಪಿ: 100-122

 • ಕಾಂಗ್ರೆಸ್: 90-110

ನ್ಯೂಸ್ 18 ಸಮೀಕ್ಷೆ:

 • ಬಿಜೆಪಿ: 111

 • ಕಾಂಗ್ರೆಸ್: 74

 • ಇತರೆ: 14

ಟೈಮ್ಸ್ ನೌ ಹಾಗೂ ಇಟಿಜಿ ಸಮೀಕ್ಷೆ:

 • ಬಿಜೆಪಿ: 108-128

 • ಕಾಂಗ್ರೆಸ್: 56-72

ಇಂಡಿಯಾ ಟುಡೇ ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆ:

 • ಬಿಜೆಪಿ: 80-110

 • ಕಾಂಗ್ರೆಸ್: 86-106

 • ಇತರೆ: 9-18

2018ರ ಫಲಿತಾಂಶ:

2018ರಲ್ಲಿ ಕಾಂಗ್ರೆಸ್ 99 ಹಾಗೂ ಬಿಜೆಪಿ 73 ಸ್ಥಾನಗಳಲ್ಲಿ ಜಯಸಿತ್ತು. ಬಿಎಸ್‌ಪಿ ಹಾಗೂ ಸ್ವತಂತ್ರ ಶಾಸಕರ ಬೆಂಬಲದೊಂದಿಗೆ ಸಿಎಂ ಅಶೋಕ್ ಗೆಹಲೋತ್ ಕಾಂಗ್ರೆಸ್ ಸರ್ಕಾರವನ್ನು ರಚಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT