ಜೈಪುರ/ಜೈಸಲ್ಮೇರ್ (ಪಿಟಿಐ): ರಾಜಸ್ಥಾನದ ಪಶ್ಚಿಮದಲ್ಲಿ ಮಳೆ ಸಹಿತ ಭಾರಿ ಬಿರುಗಾಳಿಯ ಪರಿಣಾಮವಾಗಿ ಜನಪದ ಕಲಾವಿದರೊಬ್ಬರು ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ಬಿರುಗಾಳಿಯು ಜೈಸಲ್ಮೇರ್, ಬಾರ್ಮೆರ್ ಮತ್ತು ಫಲೋಡಿ ಜಿಲ್ಲೆಗಳಲ್ಲಿ ಭಾರಿ ಹಾನಿ ಉಂಟುಮಾಡಿದೆ.

ಜೈಸಲ್ಮೇರ್ನ ರೆಸಾರ್ಟ್ವೊಂದರಲ್ಲಿ ಸೋಮವಾರ ರಾತ್ರಿ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಕಾಂಕ್ರೀಟ್ ಗೋಡೆ ಕುಸಿದುಬಿದ್ದ ಪರಿಣಾಮ ಜನಪದ ಕಲಾವಿದ ಸ್ವರೂಪ್ ಖಾನ್(25) ಮೃತಪಟ್ಟಿದ್ದಾರೆ. ಇಬ್ಬರು ನರ್ತಕಿಯರು ಸೇರಿದಂತೆ ಮೂವರು ಗಾಯಗೊಂಡಿದ್ದಾರೆ.

ಪ್ರತ್ಯೇಕ ಅವಘಡದಲ್ಲಿ, ಬಿರುಗಾಳಿಯ ಪರಿಣಾಮ ಮನೆಯ ಗೋಡೆ ಕುಸಿದು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.

ಗಾಳಿಗೆ ಹಾರಿ ಬಿದ್ದ ಶೀಟ್ ತಗುಲಿ ಇಬ್ಬರು ಯುವಕರು ಗಾಯಗೊಂಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-51-1906621928

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.