ನವದೆಹಲಿ: ರಾಜ್ಯಸಭಾ ಕಲಾಪ ಆರಂಭವಾಗುತ್ತಿದ್ದಂತೆ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ಮೂರು ಹೊಸ ಕೃಷಿ ಕಾಯ್ದೆಗಳ ವಿರುದ್ಧ ಮಂಗಳವಾರ ಪ್ರತಿಭಟನೆ ನಡೆಸಿದವು. ಈ ಹಿನ್ನೆಲೆಯನ್ನು ಕಲಾಪವನ್ನು ನಾಳೆ (ಮಂಗಳವಾರ) ಬೆಳಿಗ್ಗೆ 9 ಗಂಟೆ ವರೆಗೆ ಮುಂದೂಡಲಾಗಿದೆ.

ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ಅವಧಿ ನಡೆಯುತ್ತಿರುವ ವೇಳೆ ಹಲವು ವಿರೋಧ ಪಕ್ಷಗಳು ಕೃಷಿ ಕಾಯ್ದೆಯ ವಿರುದ್ಧ ಘೋಷಣೆಗಳನ್ನು ಕೂಗಿದವು. ಈ ಕಾಯ್ದೆಯ ಬಗ್ಗೆ ರೈತರ ಜತೆ ಚರ್ಚಿಸಬೇಕು ಎಂದು ಒತ್ತಾಯಿಸಿದವು.

ಸಭಾಧ್ಯಕ್ಷ ಎಂ.ವೆಂಕಯ್ಯನಾಯ್ಡು ಅವರುಗದ್ದಲದ ಕಾರಣದಿಂದಕಲಾಪವನ್ನು10:30ಕ್ಕೆಮುಂದೂಡಿದರು.ಬಳಿಕ ಅದನ್ನು11:30ರ ವರೆಗೆ ವಿಸ್ತರಿಸಲಾಯಿತು.ಗದ್ದಲ ಮುಂದುವರಿದದ್ದರಿಂದ 12.30ಕ್ಕೆ ಮುಂದೂಡಲಾಯಿತು.ಅಂತಿಮವಾಗಿ ನಾಳೆಗೆ ಮುಂದೂಡಿದರು.

ಇದನ್ನೂ ಓದಿ– ರೈತರ ಪ್ರತಿಭಟನೆ: ಫೆ.6 ರಂದು ದೇಶಾದ್ಯಂತ 'ಚಕ್ಕಾ ಜಾಮ್'ಗೆ ಕರೆ ನೀಡಿದ ರೈತರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.