ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ಮೀಸಲಾತಿ ಮಸೂದೆಗೆ ರಾಜ್ಯಸಭೆಯಲ್ಲಿ ಅಂಗೀಕಾರ: ಅಧಿವೇಶನ ಮುಂದೂಡಿಕೆ

ಮಹಿಳಾ ಮೀಸಲಾತಿ ಮಸೂದೆಗೆ ರಾಜ್ಯಸಭೆಯಲ್ಲಿ ಅಂಗೀಕಾರ
Published 21 ಸೆಪ್ಟೆಂಬರ್ 2023, 19:10 IST
Last Updated 21 ಸೆಪ್ಟೆಂಬರ್ 2023, 19:10 IST
ಅಕ್ಷರ ಗಾತ್ರ

ನವದೆಹಲಿ: ಸಂಸತ್ತಿನ ಉಭಯ ಸದನಗಳನ್ನು ಗುರುವಾರ ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು. ನಿಗದಿತ ವೇಳಾಪಟ್ಟಿಯ ಪ್ರಕಾರ, ಶುಕ್ರವಾರದಂದು ಈ ಅಧಿವೇಶನವು ಅಂತ್ಯಗೊಳ್ಳಬೇಕಿತ್ತು.

ಮಹಿಳಾ ಮೀಸಲಾತಿ ಮಸೂದೆಗೆ ರಾಜ್ಯಸಭೆಯಲ್ಲಿ ಅಂಗೀಕಾರ ದೊರೆತ ಬಳಿಕ ಅಧಿವೇಶನವನ್ನು ಮುಂದೂಡಲಾಯಿತು. ಈ ಮಸೂದೆಗೆ ಲೋಕಸಭೆಯಲ್ಲಿ ಬುಧವಾರ ಅಂಗೀಕಾರ ದೊರೆತಿತ್ತು. 

ಅಲ್ಲದೆ ಚಂದ್ರಯಾನ–3 ಯಶಸ್ಸು, ಸಂಸತ್ತಿನ 75 ವರ್ಷದ ಸಾಧನೆ ಕುರಿತು ಚರ್ಚಿಸಲಾಯಿತು. ಸೆ.18ರಂದು ಅಧಿವೇಶನ ಆರಂಭವಾಗಿತ್ತು. ಸಂಸತ್‌ನ ನೂತನ ಭವನಕ್ಕೆ ಕಲಾಪವು ಸ್ಥಳಾಂತರಗೊಂಡಿದ್ದು ಈ ಅಧಿವೇಶನದ ಮತ್ತೊಂದು ವಿಶೇಷ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT