ನವದೆಹಲಿ (ಪಿಟಿಐ): ಕೊರೊನಾ ವೈರಸ್ ಸೋಂಕಿನ ಕಾರಣ ದೇಶದಲ್ಲಿ ಮೂಡಿರುವ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಮಾರ್ಚ್ 26ರಂದು ರಾಜ್ಯಸಭೆಯ ವಿವಿಧ ಸ್ಥಾನಗಳಿಗೆ ನಡೆಯಬೇಕಿದ್ದ ಚುನಾವಣೆಯನ್ನು ಕೇಂದ್ರ ಚುನಾವಣಾ ಅಯೋಗ ಮುಂದೂಡಿದೆ.

ಒಟ್ಟು 55 ಸ್ಥಾನಗಳ ಚುನಾವಣೆ ನಡೆಯಬೇಕಿದ್ದು, ಈ ಪೈಕಿ 37 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದೆ. ಉಳಿದ 18 ಸ್ಥಾನಗಳಿಗೆ ಆಂಧ್ರಪ್ರದೇಶ, ಗುಜರಾತ್, ಜಾರ್ಖಂಡ್, ಮಧ್ಯಪ್ರದೇಶ, ಮಣಿಪುರ, ಮೇಘಾಲಯ, ರಾಜಸ್ಥಾನಗಳಿಂದ ಚುನಾವಣೆ ನಡೆಯ
ಬೇಕಿತ್ತು. ಈ ರಾಜ್ಯಗಳಲ್ಲಿ ಆಯಾ ರಾಜ್ಯ ಸರ್ಕಾರಗಳು ಲಾಕ್‌ಡೌನ್ ಘೋಷಿಸಿವೆ.

ಪರಿಸ್ಥಿತಿಯನ್ನು ಅವಲೋಕಿಸಿ ಚುನಾವಣೆಯ ಪರಿಷ್ಕೃತ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಆಯೋಗದ ಹೇಳಿಕೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.