ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

Raksha Bandhan | ಯೋಧರಿಗೆ ರಾಖಿ ಕಟ್ಟಿ ರಕ್ಷಾ ಬಂಧನ ಆಚರಿಸಿದ ಹೆಂಗಳೆಯರು

Published : 30 ಆಗಸ್ಟ್ 2023, 3:35 IST
Last Updated : 30 ಆಗಸ್ಟ್ 2023, 3:43 IST
ಫಾಲೋ ಮಾಡಿ
Comments
ದೇಶದಲ್ಲೆಡೆ ರಕ್ಷಾ ಬಂಧನ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಜಮ್ಮು–ಕಾಶ್ಮೀರದಲ್ಲಿ ಗಡಿ ಕಾಯುವ ಯೋಧರಿಗೆ ರಾಖಿ ಕಟ್ಟುವ ಮೂಲಕ ಮಕ್ಕಳು, ಮಹಿಳೆಯರು ರಕ್ಷಾ ಬಂಧನ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT