ಮಂಗಳವಾರ, 14 ಅಕ್ಟೋಬರ್ 2025
×
ADVERTISEMENT
ADVERTISEMENT

ಬಾಲ ರಾಮನ ಪ್ರಾಣ ‍ಪ್ರತಿಷ್ಠಾಪನೆ: ಅಯೋಧ್ಯೆಯ ರಾಮ ಮಂದಿರಕ್ಕೆ ಆಗಮಿಸಿದ ಗಣ್ಯರು

Published : 22 ಜನವರಿ 2024, 6:43 IST
Last Updated : 22 ಜನವರಿ 2024, 6:43 IST
ಫಾಲೋ ಮಾಡಿ
Comments
ಇಂದು( ಸೋಮವಾರ) ಅಯೋಧ್ಯೆಯಲ್ಲಿ ನಡೆಯಲಿರುವ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆಗಮಿಸಿದ ನಟ ಅಮಿತಾಬ್‌ ಬಚ್ಚನ್

ಪಿಟಿಐ ಚಿತ್ರ 

ADVERTISEMENT
ಅಯೋಧ್ಯೆಯ ರಾಮಮಂದಿರಕ್ಕೆ ಆಗಮಿಸಿದ ಬಾಲಿವುಡ್‌ ನಟ ಅಭಿಷೇಕ್ ಬಚ್ಚನ್

ಅಯೋಧ್ಯೆಯ ರಾಮಮಂದಿರಕ್ಕೆ ಆಗಮಿಸಿದ ಗಾಯಕ ಹರಿಹರನ್

ಬಾಲಿವುಡ್‌ ನಟಿ ಕಂಗನಾ ರನೌತ್

ಬಾಲಿವುಡ್‌ ನಟಿ ಕಂಗನಾ ರನೌತ್

ಪಿಟಿಐ ಚಿತ್ರ 

ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆಗಮಿಸಿದ ಬಾಲಿವುಡ್‌ ದಂಪತಿ ವಿಕ್ಕಿ ಕೌಶಲ್ ಹಾಗೂ ಕತ್ರಿನಾ ಕೈಫ್

ರಾಮ ಮಂದಿರ ಕಾರ್ಯಕ್ರಮಕ್ಕೆ ಆಗಮಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್

ರಾಮ ಮಂದಿರ ಕಾರ್ಯಕ್ರಮಕ್ಕೆ ಆಗಮಿಸಿದ ಉತ್ತರ ಪ್ರದೇಶ ಡಿಸಿಎಂ ಕೇಶವ್ ಪ್ರಸಾದ್ ಮೌರ್ಯ

ರಾಮ ಮಂದಿರ ಕಾರ್ಯಕ್ರಮಕ್ಕೆ ಆಗಮಿಸಿದ ಕೇಂದ್ರ ಸಚಿವ ವಿ.ಕೆ ಸಿಂಗ್

ರಾಮ ಮಂದಿರ ಕಾರ್ಯಕ್ರಮಕ್ಕೆ ಆಗಮಿಸಿದ ತಮಿಳುನಾಡು ರಾಜ್ಯಪಾಲ ಆರ್‌. ಎನ್. ರವಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT