ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO | ಅಯೋಧ್ಯೆಯಲ್ಲಿ ರಾಮನವಮಿ ಸಂಭ್ರಮ; ಬಾಲರಾಮನಿಗೆ ಸೂರ್ಯ ತಿಲಕ

Published 17 ಏಪ್ರಿಲ್ 2024, 12:46 IST
Last Updated 17 ಏಪ್ರಿಲ್ 2024, 12:46 IST
ಅಕ್ಷರ ಗಾತ್ರ

ಅಯೋಧ್ಯೆ ರಾಮ ಮಂದಿರದಲ್ಲಿ ಇಂದು ರಾಮನವಮಿಯ ಸಂಭ್ರಮ. ರಾಮ ಜನ್ಮೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲಾಗುತ್ತಿದೆ. ಶ್ರೀರಾಮನವಮಿ ಪ್ರಯುಕ್ತ ಬಾಲರಾಮನ ಕಣ್ತುಂಬಿಕೊಳ್ಳಲು ದೇಶದ ಹಲವೆಡೆಯಿಂದ ಸಾವಿರಾರು ಭಕ್ತರು ಅಯೋಧ್ಯೆಗೆ ಆಗಮಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT