ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ: ಅರೆಸ್ಟ್ ಆಗ್ತಾರಾ ನಟಿ ಜಯಪ್ರದಾ?

Published 14 ಫೆಬ್ರುವರಿ 2024, 7:39 IST
Last Updated 14 ಫೆಬ್ರುವರಿ 2024, 7:39 IST
ಅಕ್ಷರ ಗಾತ್ರ

2019ರ ಲೋಕಸಭಾ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ನಟಿ ಜಯಪ್ರದಾ ವಿರುದ್ಧ ಉತ್ತರ ಪ್ರದೇಶದ ರಾಂಪುರ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.ಕೂಡಲೇ ಅವರನ್ನು ಬಂಧಿಸುವಂತೆ ಪೊಲೀಸರಿಗೆ ಸೂಚನೆಯನ್ನೂ ನೀಡಿದೆ.ಈ ವಿಚಾರಕ್ಕೆ ಸಂಬಂಧಪಟ್ಟಂತೆ 7 ಬಾರಿ ನೋಟಿಸ್ ನೀಡಿದ್ದರೂ ಯಾವುದಕ್ಕೂ ಉತ್ತರಿಸದ ಜಯಪ್ರದಾ ಬಂಧನಕ್ಕೆ ತಂಡ ರಚಿಸಲೂ ಕೋರ್ಟ್ ಆದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT