ಚೆನ್ನೈ: ಐದನೇ ಬಾರಿಗೆ ಪುದುಚೆರಿಯ ಮುಖ್ಯಮಂತ್ರಿಯಾಗಿ ಹಿರಿಯ ರಾಜಕಾರಣಿ, ಎಐಎನ್ಆರ್ಸಿ ಮುಖ್ಯಸ್ಥ ಎನ್.ರಂಗಸಾಮಿ ಬುಧವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಲೆಫ್ಟಿನೆಂಟ್ ಗವರ್ನರ್ ಕೆ.ಕೈಲಾಶ್ನಾಥನ್ ಅವರು ಪ್ರಮಾಣವಚನ ಬೋಧಿಸಿದರು.

ಈ ಸಂದರ್ಭದಲ್ಲಿ ಮಲ್ಲಾಡಿ ಕೃಷ್ಣ ರಾವ್ ಮತ್ತು ಬಿಜೆಪಿಯ ಎ. ನಮಸ್ಸಿವಾಯಂ ಅವರು ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್, ನಾಯಕ ಬಿ.ಎಲ್. ಸಂತೋಷ್ ಉಪಸ್ಥಿತರಿದ್ದರು.

ಏಪ್ರಿಲ್ 9 ರಂದು 30 ವಿಧಾನ ಸಭಾ ಕ್ಷೇತ್ರ ಗಳಿಗೆ ಚುನಾವಣೆ ನಡೆದಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಿತ್ತು.
.Puducherry Results| 5ನೇ ಬಾರಿಗೆ ಸಿಎಂ ಸ್ಥಾನಕ್ಕೆ ರಂಗಸಾಮಿ: ಏನಿವರ ಹಿನ್ನೆಲೆ?.‘ಬಹುಮಾಧ್ಯಮಗಳಿಂದ ರಂಗಕಲೆಗೆ ಹಿನ್ನಡೆ’.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.