ವಾರಾಣಸಿ, ಉತ್ತರ ಪ್ರದೇಶ: ಅತ್ಯಾಚಾರ ಆರೋಪ ಎದುರಿಸುತ್ತಿದ್ದ ಘೋಸಿ ಕ್ಷೇತ್ರದ ಬಿಎಸ್ಪಿ ಸಂಸದ ಅತುಲ್ ರಾಯ್ ಶನಿವಾರ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.

ನ್ಯಾಯಾಲಯವು ರಾಯ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಇವರ ವಿರುದ್ಧ ಮೇ 1ರಂದು ಪ್ರಕರಣ ದಾಖಲಾಗಿತ್ತು.

ಮೇ 27ರಂದು ಸುಪ್ರೀಂ ಕೋರ್ಟ್ ರಾಯ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.