ರಾಂಚಿ: ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ವ್ಯಕ್ತಿಯೊಬ್ಬನಿಗೆ ಚಪ್ಪಲಿ ಹಾರ ಹಾಕಿ, ಮೆರವಣಿಗೆ ಮಾಡಿ ಥಳಿಸಿ ಕೊಂದ ಘಟನೆ ಜಾರ್ಖಂಡ್ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಸೋನುವಾ ಪೊಲೀಸ್ ಠಾಣೆ ವ್ಯಾಪ್ತಿಯ ದೇವಂಬೀರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಆರೋಪಿಯನ್ನು 56 ವರ್ಷದ ಇದೇ ಗ್ರಾಮದ ನಿವಾಸಿ ಸೈಮನ್ ಟರ್ಕಿ ಎಂದು ಗುರುತಿಸಲಾಗಿದೆ.
.ದೇಶದಾದ್ಯಂತ ಎಸ್ಐಆರ್: ನಾಳೆ ಸುದ್ದಿಗೋಷ್ಠಿ ನಡೆಸಲಿರುವ ಚುನಾವಣಾ ಆಯೋಗ.ಎಸ್ಐಆರ್ ಬಳಸಿ ಚುನಾವಣೆ ಗೆಲ್ಲಲು ಬಿಜೆಪಿ–ಎಐಎಡಿಎಂಕೆ ಯೋಜನೆ: ಸ್ಟಾಲಿನ್.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಸೋನುವಾ ಪೊಲೀಸ್ ಠಾಣಾಧಿಕಾರಿ ಶಶಿಬಾಲಾ ಭೆಂಗ್ರಾ ತಿಳಿಸಿದ್ದಾರೆ.

ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದು, ಇದು ಆಕೆಯ ಕುಟುಂಬಸ್ಥರ ಕೆಂಗಣ್ಣಿಗೆ ಕಾರಣವಾಯಿತು. ಇದರಿಂದಾಗಿ ಆರೋಪಿಯನ್ನು ಕುಟುಂಬಸ್ಥರು ಥಳಿಸಿ ಕೊಂದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಆರೋಪಿಯನ್ನು ಹೊಡೆದು ಕೊಂದ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದೇವೆ. ಮೃತರ ಕುಟುಂಬದವರು ಕೊಲೆ ಪ್ರಕರಣ ದಾಖಲಿಸಿದ್ದು, ಸಂತ್ರಸ್ತೆಯ ಕುಟುಂಬದವರೂ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ
.ಕುಡಿದು ವಾಹನ ಚಲಾಯಿಸುವವರು ಭಯೋತ್ಪಾದಕರು: ಹೈದರಾಬಾದ್ CoP ವಿ.ಸಿ ಸಜ್ಜನರ.ಬಲೂಚಿಸ್ತಾನವನ್ನು ಪ್ರತ್ಯೇಕಿಸಿ ಹೇಳಿಕೆ; ಸಲ್ಮಾನ್ ಖಾನ್ ‘ಉಗ್ರ’ ಎಂದ ಪಾಕಿಸ್ತಾನ.ಸಂಚಲನ ಸೃಷ್ಟಿಸಿದ್ದ ಯತೀಂದ್ರ ಹೇಳಿಕೆಗೆ ಸತೀಶ್ ಜಾರಕಿಹೊಳಿ ಮೊದಲ ಪ್ರತಿಕ್ರಿಯೆ...ಹಂಪಿಗೆ ಪ್ರವಾಸ ಬಂದಿದ್ದ ಮಹಾರಾಷ್ಟ್ರದ ಪ್ರವಾಸಿಗ ನಾಪತ್ತೆ: ದೂರು ದಾಖಲು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.