ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತಂದೆಯಿಂದಲೇ ಅತ್ಯಾಚಾರ; ಆತ್ಮಹತ್ಯೆ ಮಾಡಿಕೊಂಡ 18 ವರ್ಷದ ಮಗಳು

ಫಾಲೋ ಮಾಡಿ
Comments

ಬಾಂದಾ: ತಂದೆಯಿಂದಲೇ ಅತ್ಯಾಚಾರಕ್ಕೊಳಗಾದ 18 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬಾಂದಾದ ಮರ್ಕಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದಾಗಿ ಪೊಲೀಸರು ಶನಿವಾರ ತಿಳಿಸಿದ್ದಾರೆ.

ಗುರುವಾರ ರಾತ್ರಿ ಆರೋಪಿ ತಂದೆ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಎಸ್‌ಪಿ ಲಕ್ಷ್ಮಿ ಮಿಶ್ರಾ ತಿಳಿಸಿದ್ದಾರೆ.

ಶುಕ್ರವಾರ ಸಂಸ್ತಸ್ತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಬಳಿಕ ಆರೋಪಿಯನ್ನು ಬಂಧಿಸಲಾಗಿದೆ ಮತ್ತು ತನಿಖೆ ಮುಂದುವರಿದಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT