ಸ್ವಾತಂತ್ರ್ಯೋತ್ಸವ ದಿನದ ಭಾಷಣವು ಇತಿಹಾಸ ತಿರುಚುವ ಅಥವಾ ಬಾಯಿಗೆ ಬಂದಂತೆ ಮಾತನಾಡುವ ಕಾರ್ಯಕ್ರಮ ಅಲ್ಲ
ಮನೋಜ್ ಝಾ ಆರ್‌ಜೆಡಿ ಸಂಸದ
ಆರ್‌ಎಸ್‌ಎಸ್ ವೈಭವೀಕರಣ ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡಿದ ಅಪಮಾನ. ಆರ್‌ಎಸ್‌ಎಸ್ ಬ್ರಿಟಿಷರ ಸೇವೆ ಸಲ್ಲಿಸಿತ್ತು. ಸ್ವಾತಂತ್ರ್ಯಕ್ಕಾಗಿ ಎಂದಿಗೂ ಹೋರಾಟಗಾರರೊಂದಿಗೆ ಕೈಜೋಡಿಸಿಲ್ಲ
ಅಸಾದುದ್ದೀನ್ ಓವೈಸಿ ಎಐಎಂಐಎಂ ಅಧ್ಯಕ್ಷ
ಕೋಮು ಗಲಭೆ ಪ್ರಚೋದಿಸುವಲ್ಲಿ ಆರ್‌ಎಸ್‌ಎಸ್ ಪಾತ್ರ ಏನು ಎಂದು ಇತಿಹಾಸಕಾರರು ಬರೆದಿಟ್ಟಿದ್ದಾರೆ. ಗಾಂಧೀಜಿ ಹತ್ಯೆ ಬಳಿಕ ಆರ್‌ಎಸ್‌ಎಸ್‌ಅನ್ನು ನಿಷೇಧಿಸಲಾಗಿತ್ತು. ಪ್ರಧಾನಿ ಆರ್‌ಎಸ್‌ಎಸ್ ಹೊಗಳಿದ್ದು ನಾಚಿಕೆಗೇಡು