ನವದೆಹಲಿ: 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್–19 ಲಸಿಕೆ ನೀಡುವುದಕ್ಕೆ ಸಂಬಂಧಿಸಿದಂತೆ ನೋಂದಣಿ ಪ್ರಕ್ರಿಯೆ ಏಪ್ರಿಲ್ 28ರಿಂದ ಆರಂಭವಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಕೋವಿನ್ ವೇದಿಕೆ ಹಾಗೂ ಆರೋಗ್ಯ ಸೇತು ಆ್ಯಪ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು. ದಾಖಲೆಗಳನ್ನು ಸಲ್ಲಿಸುವ ಪ್ರಕ್ರಿಯೆಯಲ್ಲಿ ಯಾವುದೇ ವ್ಯತ್ಯಾಸ ಇರುವುದಿಲ್ಲ ಎಂದೂ ತಿಳಿಸಿದೆ.

ಮೂರನೇ ಹಂತದ ಲಸಿಕಾ ಕಾರ್ಯಕ್ರಮದ ಅಂಗವಾಗಿ 18 ವರ್ಷ ಮೇಲ್ಪಟ್ಟವರಿಗೆ ಮೇ 1ರಿಂದ ಲಸಿಕೆ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಇತ್ತೀಚೆಗೆ ಘೋಷಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.