"ಕೇಂದ್ರ ಗೃಹ ಸಚಿವರಾದ @AmitShah ಅವರಿಗೊಂದು ಬಹಿರಂಗ ಪತ್ರ"
ಸನ್ಮಾನ್ಯ ಅಮಿತ್ ಶಾ ಅವರೇ, ಮೊದಲಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಭಾರತೀಯ ಜನತಾ ಪಕ್ಷದ ಅಂತರಂಗದ ಅಭಿಪ್ರಾಯವನ್ನು ಬಹಿರಂಗವಾಗಿ ಧೈರ್ಯದಿಂದ ದೇಶದ ಮುಂದೆ ತೆರೆದಿಟ್ಟದ್ದಕ್ಕಾಗಿ ಮತ್ತು ಕೊನೆಗೂ ನಿಮ್ಮ ಜೀವಮಾನದಲ್ಲಿ ಒಂದು ಸತ್ಯವನ್ನಾದರೂ ಹೇಳಿದ್ದಕ್ಕೆ… pic.twitter.com/JepgN2dbjx