ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೈಸಲ್ಮೇರ್: ರಿಮೋಟ್‌ ನಿಯಂತ್ರಿತ ಐಎಎಫ್‌ ವಿಮಾನ ಪತನ

Published 25 ಏಪ್ರಿಲ್ 2024, 13:29 IST
Last Updated 25 ಏಪ್ರಿಲ್ 2024, 13:29 IST
ಅಕ್ಷರ ಗಾತ್ರ

ಜೈಸಲ್ಮೇರ್: ವಾಯುಪಡೆಗೆ ಸೇರಿದ, ರಿಮೋಟ್‌ ಮೂಲಕ ನಿಯಂತ್ರಿಸಲಾಗುತ್ತಿದ್ದ ವಿಮಾನವೊಂದು ಜಿಲ್ಲೆಯ ಪಿತಾಲಾ ಗ್ರಾಮದಲ್ಲಿ ಪತನಗೊಂಡಿದೆ.

ತರಬೇತಿ ಹಂತದಲ್ಲಿದ್ದಾಗ ಈ ಅವಘಡ ಸಂಭವಿಸಿದೆ. ಯಾರಿಗೂ ಯಾವುದೇ ಹಾನಿಯಾಗಿಲ್ಲ ಎಂದು ವಾಯುಪಡೆಯು ‘ಎಕ್ಸ್‌’ನಲ್ಲಿ ಮಾಹಿತಿ ಹಂಚಿಕೊಂಡಿದೆ.

ಅಪಘಾತದ ಕಾರಣ ತಿಳಿಯಲು ತನಿಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT