ನವದೆಹಲಿ: 71ನೇ ಗಣರಾಜ್ಯೋತ್ಸವ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ದೇಶದ ಜನರಿಗೆ ಶುಭಾಶಯ ಕೋರಿ ಬೆಳಿಗ್ಗೆ ಟ್ವೀಟ್ ಮಾಡಿದ್ದಾರೆ.

ಗಣರಾಜ್ಯೋತ್ಸವ ಅಂಗವಾಗಿ ನವದೆಹಲಿಯ ರಾಜ್‌ಪಥ್‌ನಲ್ಲಿ ಬೆಳಿಗ್ಗೆ 9 ರಿಂದ 11.30 ರವರೆಗೆ ಪಥಸಂಚಲನ ನಡೆಯಲಿದೆ. ಭವ್ಯ ಸಮಾರಂಭದಲ್ಲಿ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಇದೇ ವೇಳೆ ಪ್ರಧಾನಿ ಮೋದಿ ದೇಶದ ಜನತೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ನವದೆಹಲಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾರತೀಯ ಸೇನೆ ಪಥಸಂಚಲನ ನಡೆಸಲಿದೆ. ರಾಷ್ಟ್ರಪತಿ ರಾಮನಾಥ ಕೋವಿಂದ, ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನಾರವಾನೆ, ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್, ವಾಯು ಸಿಬ್ಬಂದಿ ಮುಖ್ಯಸ್ಥ ಮಾರ್ಷಲ್ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.