ನವದೆಹಲಿ (ಪಿಟಿಐ): ಜೂನ್ 14ರಂದು ಮಂಗೋಲಿಯಾದಲ್ಲಿ ನಡೆಯಲಿರುವ ಬುದ್ಧ ದಿನಕ್ಕೆ ಕಾನೂನು ಸಚಿವ ಕಿರಣ್ ರಿಜಿಜು ಅವರ ನೇತೃತ್ವದ 25 ಮಂದಿಯ ನಿಯೋಗವುಭಾರತದಿಂದ ಬುದ್ಧನ ಅವಶೇಷಗಳನ್ನು ಹೊತ್ತೊಯ್ಯಲಿದೆ.

ಈ ಕುರಿತು ಮಾಹಿತಿ ನೀಡಿರುವ ರಿಜಿಜು,‘ಕಪಿಲವಸ್ತುವನ್ನು (ಬುದ್ಧನ ಅವಶೇಷಗಳು) ರಾಷ್ಟ್ರೀಯ ವಸ್ತು ಸಂಗ್ರಹಾಲಯದಿಂದ ಸಂಪೂರ್ಣವಾಗಿ ಸಾಗಿಸುತ್ತಿಲ್ಲ. ಮಂಗೋಲಿಯಾ ಸರ್ಕಾರದ ವಿಶೇಷ ಕೋರಿಕೆಯ ಮೇರೆಗೆ, 11 ದಿನಗಳ ಪ್ರದರ್ಶನಕ್ಕಾಗಿ ಬುದ್ಧನ ಅವಶೇಷಗಳನ್ನು ಮಂಗೋಲಿಯಾಗೆ ಕಳಿಸಲಾಗುತ್ತಿದೆ’ ಎಂದು ಹೇಳಿದರು.

ಪವಿತ್ರ ಅವಶೇಷಗಳನ್ನು ಭಾರತೀಯ ವಾಯುಪಡೆಯ ಸಿ–17 ಗ್ಲೋಬ್ ಮಾಸ್ಟರ್ ಸಾಗಣೆ ವಿಮಾನದಲ್ಲಿ ಕಳುಹಿಸಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.