ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರನ್ನು ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗವೊಂದು ದೆಹಲಿಯಲ್ಲಿ ಮಂಗಳವಾರ ಭೇಟಿ ಮಾಡಿದೆ.

ಹೊಸಬಾಳೆ ಅವರೊಂದಿಗೆ ನಿಯೋಗ ಒಂದು ಗಂಟೆ ಕಾಲ ಚರ್ಚೆ ನಡೆಸಿದೆ ಎಂದು ತಿಳಿದು ಬಂದಿದೆ.

ಚೀನಾದ ಮನವಿ ಮೇರೆಗೆ ಈ ಸಭೆಯನ್ನು ನಡೆಸಲಾಯಿತು ಎಂದು ಮೂಲಗಳು ತಿಳಿಸಿವೆ.
.ಬಿಜೆಪಿ ಟಿಕೆಟ್ ನಿರಾಕರಣೆ: ಕೇರಳದಲ್ಲಿ ಆರ್ಎಸ್ಎಸ್ ಕಾರ್ಯಕರ್ತ ಆತ್ಮಹತ್ಯೆ.ದೇಶದ ಮುಂಚೂಣಿ ಕಮ್ಯುನಿಸ್ಟ್ ನಾಯಕ ಸೀತಾರಾಮ್ ಯೆಚೂರಿಗೆ ಅಂತಿಮ ‘ಲಾಲ್ ಸಲಾಂ’.
ಚೀನಾ ಕಮ್ಯುನಿಸ್ಟ್ ಪಕ್ಷದ ಅಂತರರಾಷ್ಟ್ರೀಯ ವಿಭಾಗದ ಉಪ ಸಚಿವ ಸನ್ ಹೈಯಾನ್ ನೇತೃತ್ವದ ನಿಯೋಗ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಗೆ ಸೋಮವಾರ ಭೇಟಿ ನೀಡಿತ್ತು. ನಿಯೋಗದೊಂದಿಗೆ ಭಾರತದಲ್ಲಿರುವ ಚೀನಾದ ರಾಯಭಾರಿ ಕ್ಸು ಫೀಹಾಂಗ್ ಅವರು ಇದ್ದರು.

ಈ ಸಭೆಯಲ್ಲಿ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ನೇತೃತ್ವದ ಬಿಜೆಪಿ ನಿಯೋಗವು 'ಬಿಜೆಪಿ ಮತ್ತು ಸಿಪಿಸಿ ನಡುವಿನ ಸಂವಹನ ವೃದ್ಧಿಗೊಳಿಸುವ' ಕುರಿತು ಚರ್ಚಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.