ಕಾಶ್ಮೀರ: ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ ಅವರ ಆರೋಗ್ಯ ಸ್ಥಿತಿ ಬಗ್ಗೆ ವದಂತಿ ಹರಿದಾಡದಂತೆ ನಿಯಂತ್ರಿಸಲು ಕಾಶ್ಮೀರದಲ್ಲಿ ಮೊಬೈಲ್ ಇಂಟರ್‌ನೆಟ್ ಸೇವೆಗಳನ್ನು ಗುರುವಾರ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

90ರ ಹರೆಯದ ಗಿಲಾನಿ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವರು ಪೋಸ್ಟ್ ಮಾಡಿದ್ದರು. ಈ ಹಿನ್ನಲೆಯಲ್ಲಿ ಬುಧವಾರ ತಡರಾತ್ರಿ ಇಂಟರ್‌ನೆಟ್ ಸ್ಥಗಿತಗೊಳಿಸಿಲಾಗಿದೆ.

ಅದೇ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತಾ ಪಡೆಯನ್ನು ನಿಯೋಜನೆಗೊಳಿಸಲಾಗಿದೆ.

ಆದಾಗ್ಯೂ, ಗಿಲಾನಿಯವರು ಕೆಲ ಕಾಲ ಅನಾರೋಗ್ಯದಿಂದಿದ್ದರು ಆದರೆ ಈಗ ಅವರ ಆರೋಗ್ಯ ಸ್ಥಿರವಾಗಿದೆ ಎಂದುಕುಟುಂಬ ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.