‘ಸಚಿವರ ಅವಹೇಳನಕಾರಿ ಹೇಳಿಕೆ ಕಡತದಿಂದ ತೆಗೆಯಿರಿ’
‘ಸೋನಿಯಾ ಗಾಂಧಿ ಅವರ ವಿರುದ್ಧ ಸಚಿವರಾದ ಎಂ.ಬಿ. ರಾಜೇಶ್ ವಿ.ಶಿವನ್‌ಕುಟ್ಟಿ ಹಾಗೂ ವೀಣಾ ಜಾರ್ಜ್ ಅವರು ನೀಡಿರುವ ಅವಹೇಳನಕಾರಿ ಹೇಳಿಕೆ ಹಾಗೂ ಆರೋಪಗಳನ್ನು ಕಡತದಿಂದ ತೆಗೆಯಬೇಕು’ ಎಂದು ವಿರೋಧ ಪಕ್ಷದ ನಾಯಕ ವಿ.ಡಿ.ಸತೀಶನ್ ಅವರು ಸಭಾಧ್ಯಕ್ಷ ಎ.ಎನ್. ಶಂಶೀರ್ ಅವರನ್ನು ಒತ್ತಾಯಿಸಿದ್ದಾರೆ.