ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

News Express | ಡೀಪ್‌ಫೇಕ್‌ ವಿಡಿಯೊ: ಸಚಿನ್‌ ತೆಂಡೂಲ್ಕರ್‌ಗೆ ಆತಂಕ

Published 15 ಜನವರಿ 2024, 13:48 IST
Last Updated 15 ಜನವರಿ 2024, 13:48 IST
ಅಕ್ಷರ ಗಾತ್ರ

ಕ್ರಿಕೆಟ್‌ ದಿಗ್ಗಜ ಸಚಿನ್‌ ತೆಂಡೂಲ್ಕರ್‌ ಅವರ ಡೀಪ್‌ಫೇಕ್‌ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಸಚಿನ್‌ ಕಳವಳ ವ್ಯಕ್ತಪಡಿಸಿದ್ದಾರೆ. ಆನ್‌ಲೈನ್‌ ಗೇಮಿಂಗ್‌ ಆ‍್ಯಪ್‌ವೊಂದನ್ನು ಸಚಿನ್‌ ಅವರು ಪ್ರಚಾರ ಮಾಡುತ್ತಿರುವ ವಿಡಿಯೊವನ್ನು ಡೀಪ್‌ಫೇಕ್‌ ಮಾಡಿ ಹರಿಬಿಡಲಾಗಿದೆ.

ಇದರೊಂದಿಗೆ, ದಿನದ ಪ್ರಮುಖ ವಿದ್ಯಮಾನಗಳು ಈ ವಿಡಿಯೊದಲ್ಲಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT