ಲಖನೌ: ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೆ ಬಂದರೆ ಜನರಿಗೆ ಬೈಕ್ನಲ್ಲಿ ಮೂವರನ್ನು ಕೂರಿಸಿಕೊಂಡು ಹೋಗಲು ಅವಕಾಶ ನೀಡುತ್ತೇವೆ ಎಂದು ಸಮಾಜವಾದಿ ಪಕ್ಷದ ಮಿತ್ರಪಕ್ಷ ಸುಹೇಲ್ದೇವ್ ಭಾರತೀಯ ಸಮಾಜ್ ಪಾರ್ಟಿ (ಎಸ್ಬಿಎಸ್ಪಿ) ಹೇಳಿದೆ.

ಈ ಕುರಿತು ಹೇಳಿಕೆ ನೀಡಿರುವ ಎಸ್ಬಿಎಸ್ಪಿ ಪಕ್ಷದ ಮುಖ್ಯಸ್ಥ, ಓಂ ಪ್ರಕಾಶ್ ರಾಜ್ಭರ್, ಉತ್ತರ ಪ್ರದೇಶದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ, ಜನರಿಗೆ ಬೈಕ್ನಲ್ಲಿ ಮೂವರು ಸಂಚರಿಸಲು ಅವಕಾಶ ಮತ್ತು ದಂಡ ವಿಧಿಸುವುದಿಲ್ಲ ಎಂದು ಹೇಳಿದೆ.

ಅಲ್ಲದೆ, ಆಟೊರಿಕ್ಷಾ ಮತ್ತು ಟೆಂಪೊದಲ್ಲಿ ಕೂಡ ನಿಗದಿತ ಮಿತಿಗಿಂತ ಹೆಚ್ಚಿನ ಜನರನ್ನು ಕರೆದುಕೊಂಡು ಹೋಗಬಹುದು, ಅದಕ್ಕೆ ದಂಡ ವಿಧಿಸುವುದಿಲ್ಲ ಎಂದು ರಾಜ್ಭರ್ ಹೇಳಿದ್ದಾರೆ.

ಉತ್ತರ ಪ್ರದೇಶ: ನೀತಿ ಸಂಹಿತೆ ಉಲ್ಲಂಘಿಸಿದ ಬಿಜೆಪಿ ಶಾಸಕರ ವಿರುದ್ಧ ಪ್ರಕರಣ

ಉತ್ತರ ಪ್ರದೇಶದ ಮಾಜಿ ಸಚಿವರೂ ಆಗಿರುವ ರಾಜ್ಭರ್, ಸಮಾಜವಾದಿ ಪಕ್ಷದ ಜತೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿದ್ದಾರೆ.

ಉತ್ತರ ಪ್ರದೇಶ: ಎರಡನೇ ಹಂತದಲ್ಲಿ ಶೇ 25ರಷ್ಟು ಕ್ರಿಮಿನಲ್ ಹಿನ್ನೆಲೆ ಅಭ್ಯರ್ಥಿಗಳು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.