ಲಕ್ನೋ: 2022ರಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪ್ರಮುಖ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಹೇಳಿದ್ದಾರೆ.

ಈ ವಿಚಾರವಾಗಿ ಮಾತನಾಡಿರುವ ಅವರು, '2022ರಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಣ್ಣ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿದ್ದೇವೆ. ಆದರೆ, ಯಾವುದೇ ಪ್ರಮುಖ ಪಕ್ಷಗಳ ಜೊತೆ ನಮ್ಮ ಮೈತ್ರಿ ಇಲ್ಲ' ಎಂದು ಅಖಿಲೇಶ್ ತಿಳಿಸಿದ್ದಾರೆ.

ಕಳೆದ ಬಾರಿಯ ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ದೊರೆತು, ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿ ನೇಮಕಗೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.