ಹೈದರಾಬಾದ್: ಕುವೈತ್ನಿಂದ ಸೋಮವಾರ ತೆಲಂಗಾಣಕ್ಕೆ ಬಂದಿದ್ದ ಯುವಕನಲ್ಲಿ ಮಂಕಿಪಾಕ್ಸ್ ಲಕ್ಷಣಗಳು ಪತ್ತೆಯಾಗಿದ್ದವು. ಆದ್ದರಿಂದ ಆತನ ರಕ್ತದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಇದೀಗ ನೆಗೆಟಿವ್ ವರದಿ ಬಂದಿದೆ.

‘ವರದಿ ನೆಗೆಟಿವ್ ಬಂದಿದೆ. ಭಯಪಡುವ ಅವಶ್ಯಕತೆ ಇಲ್ಲ’ ಎಂದು ಸರ್ಕಾರಿ ಫೀವರ್ ಆಸ್ಪತ್ರೆಯ ವೈದ್ಯ ಡಾ. ಕೆ. ಶಂಕರ್ ಮಂಗಳವಾರ ತಿಳಿಸಿದ್ದಾರೆ.

ವಿದೇಶದಿಂದ ತೆಲಂಗಾಣಕ್ಕೆ ಬಂದ ವ್ಯಕ್ತಿಯಲ್ಲಿಮಂಕಿಪಾಕ್ಸ್ ಲಕ್ಷಣ ಪತ್ತೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.