ಪ್ರಗತಿಪರ ಲೇಖಕರು ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್ ‘ ಕೆಲವು ವಿಷಯಗಳನ್ನು ನಾವು ವಿರೋಧಿಸುವ ಬದಲು ಅವುಗಳನ್ನು ನಿರ್ಮೂಲನೆ ಮಾಡುವುದೇ ಒಳ್ಳೆಯದು. ನಾವು ಡೆಂಗಿ, ಮಲೇರಿಯಾ ಅಥವಾ ಕೋವಿಡ್ ನಂತಹ ಸೋಂಕನ್ನು ವಿರೋಧಿಸಬಾರದು. ಅವುಗಳನ್ನು ನಿರ್ಮೂಲನೆ ಮಾಡಬೇಕು. ಹಾಗೆಯೇ ಸನಾತನ ಧರ್ಮವನ್ನು ನಾವು ವಿರೋಧಿಸುವ ಬದಲು ನಿರ್ಮೂಲನೆ ಮಾಡಬೇಕು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.