ನವದೆಹಲಿ: ಪಟ್ನಾ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ಮಾಡುವಂತೆ ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿ ಪವನ್ಕುಮಾರ್ ಬಿ. ಬಜಂತ್ರಿ ಅವರ ಹೆಸರನ್ನು ಸುಪ್ರೀಂ ಕೋರ್ಟ್ನ ಕೊಲಿಜಿಯಂ ಶಿಫಾರಸು ಮಾಡಿದೆ.

ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಹಾಗೂ ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ವಿಕ್ರಮ್ನಾಥ್ ಅವರನ್ನೊಳಗೊಂಡ ಕೊಲಿಜಿಯಂ ಗುರುವಾರ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದೆ.

ಇದಲ್ಲದೆ, ಮೇಘಾಲಯ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಕಲ್ಕತ್ತ ಹೈಕೋರ್ಟ್ನ ನ್ಯಾಯಮೂರ್ತಿ ಸೌಮೆನ್ ಸೇನ್ ಹಾಗೂ ಮಣಿಪುರ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಮದ್ರಾಸ್ ಹೈಕೋರ್ಟ್ನ ನ್ಯಾಯಮೂರ್ತಿ ಎಂ. ಸುಂದರ್ ಅವರ ಹೆಸರುಗಳನ್ನು ಶಿಫಾರಸು ಮಾಡಿದೆ.
.ಮೂವರು ನ್ಯಾಯಮೂರ್ತಿಗಳಿಗೆ ಹೈಕೋರ್ಟ್ CJಯಾಗಿ ಬಡ್ತಿ: ಕೊಲಿಜಿಯಂ ಶಿಫಾರಸು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.