ನವದೆಹಲಿ: ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿಗಳಾಗಿ ರಾಜೇಶ್ವರಿ ನಾರಾಯಣ ಹೆಗ್ಡೆ, ಕೆದಂಬಾಡಿ ಗಣೇಶ್ ಶಾಂತಿ ಮತ್ತು ಮಹಾದೇವಪ್ಪ ಬೃಂಗೇಶ್ ಅವರ ನೇಮಕಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಮಂಗಳವಾರ ಅನುಮೋದನೆ ನೀಡಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಕೇರಳ ಹೈಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ವಕೀಲರಾದ ಪ್ರೀತಾ ಅರವಿಂದನ್ ಕೃಷ್ಣಮ್ಮ ಮತ್ತು ಲಿಝ್ ಮ್ಯಾಥ್ಯೂ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ.

ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳನ್ನು ತೆಲಂಗಾಣ ಹೈಕೋರ್ಟ್ನ ಕಾಯಂ ನ್ಯಾಯಮೂರ್ತಿಗಳನ್ನಾಗಿ ಮತ್ತು ಹೆಚ್ಚುವರಿ ನ್ಯಾಯಮೂರ್ತಿ ಮಂಜುಷಾ ಅಜಯ್ ದೇಶಪಾಂಡೆ ಅವರನ್ನು ಬಾಂಬೆ ಹೈಕೋರ್ಟ್ನ ಕಾಯಂ ನ್ಯಾಯಮೂರ್ತಿಗಳಾಗಿ ನೇಮಿಸಲು ಕೊಲಿಜಿಯಂ ಅನುಮತಿ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.